×
Ad

ಪಿಎಸ್‌ಐ ಪತ್ನಿ ಆತ್ಮಹತ್ಯೆಗೆ ಶರಣು

Update: 2017-12-20 22:10 IST

ಹಳಿಯಾಳ, ಡಿ. 20: ಪಿಎಸ್‌ಐ ಪತ್ನಿ ಆತ್ಮಹತ್ಯೆಗೆ ಶರಣಾದ ಘಟನೆ ಹಳಿಯಾಳ ಪಟ್ಟಣದಲ್ಲಿ ನಡೆದಿದೆ.

ಪಿಎಸ್‌ಐ ಮಲ್ಲಪ್ಪ ಎಸ್ ಹೂಗಾರ ಅವರ ಪತ್ನಿ ವಿಜಯಲಕ್ಷ್ಮೀ ಹೂಗಾರ (28) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ.

ರಾತ್ರಿ ಪತಿ ಕರ್ತವ್ಯಕ್ಕೆ ತೆರಳಿದ್ದ ವೇಳೆ  ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ಕುರಿತು ಹಳಿಯಾಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News