×
Ad

​ಅಕ್ರಮ ಕಸಾಯಿಖಾನೆ: ಓರ್ವನ ಸೆರೆ

Update: 2017-12-20 22:47 IST

ಶಿರ್ವ, ಡಿ.20: ಕಳತ್ತೂರು ಹಾಡಿಯಲ್ಲಿ ಡಿ.20ರಂದು ಬೆಳಗ್ಗೆ ಅಕ್ರಮವಾಗಿ ದನವನ್ನು ಕಡಿದು ಮಾಂಸ ಮಾಡುತ್ತಿದ್ದ ಓರ್ವನನ್ನು ಶಿರ್ವ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಚಂದ್ರನಗರದ ಇಬ್ರಾಹಿಂ(42) ಎಂದು ಗುರುತಿಸಲಾಗಿದೆ. ಈ ವೇಳೆ ಉಮರಬ್ಬ ಎಂಬವರು ಪರಾರಿಯಾಗಿದ್ದಾರೆ. ಬಳಿಕ ಪೊಲೀಸರು ದನದ ಮಾಂಸ ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News