ನೇಣು ಬಿಗಿದು ಆತ್ಮಹತ್ಯೆ
Update: 2017-12-21 23:59 IST
ಹನೂರು, ಡಿ.21: ಮಾನಸಿಕ ಅಸ್ವಸ್ಥನೊಬ್ಬ ಕೌದಳ್ಳಿ ಮಹದೇಶ್ವರ ಶಾಲೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾಗಿದೆ.
ಹನೂರು ಸಮೀಪದ ಕಂಡಯ್ಯನಪಾಳ್ಯ ನಿವಾಸಿ ಮಂಜು(30) ಆತ್ಮಹತ್ಯೆಗೈದ ವ್ಯಕ್ತಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಮಾಪುರ ಪೊಲೀಸ್‌ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.