×
Ad

ಮಣಿಪಾಲದಲ್ಲಿ ಮಾತೃಪೂರ್ಣ ಕ್ಯಾಂಟೀನ್

Update: 2017-12-22 22:22 IST

ಉಡುಪಿ, ಡಿ.22: ಖಾಸಗಿ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗರ್ಭಿಣಿಯರು ಮತ್ತು ಬಾಣಂತಿಯರಿಗಾಗಿ ಅವರು ಕೆಲಸ ನಿರ್ವಹಿಸುವ ಸ್ಥಳದಲ್ಲಿಯೇ ಮಾತೃಪೂರ್ಣ ಯೋಜನೆಯ ಸೌಲಭ್ಯ ಒದಗಿಸುವ ಉದ್ದೇಶ ದಿಂದ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಇವರ ನಿರ್ದೇಶನದಂತೆ, ಮಣಿಪಾಲದಲ್ಲಿ ಮಾತೃಪೂರ್ಣ ಕ್ಯಾಂಟೀನ್‌ನ್ನು ಪ್ರಾರಂಭಿಸಲಾಗಿದ್ದು, 45 ಮಹಿಳೆಯರು ಈ ಕ್ಯಾಂಟೀನಿನ ಪ್ರಯೋಜನ ಪಡೆಯುತ್ತಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News