ಅತ್ಯಾಚಾರಿಗಳಿಗೆ ಶಿಕ್ಷೆಯಾಗಲಿ...

Update: 2017-12-23 18:32 GMT

ದಲಿತ ವಿದ್ಯಾರ್ಥಿನಿ ದಾನಮ್ಮ ಅತ್ಯಾಚಾರ ಹಾಗೂ ಕೊಲೆಯನ್ನು ಪ್ರತಿಭಟಿಸಿ ವಿಜಯಪುರದಲ್ಲಿ ಶನಿವಾರ ವಿವಿಧ ಸಂಘಟನೆಗಳು ಕರೆನೀಡಿದ್ದ ಬಂದ್ ಸಂಪೂರ್ಣ ಯಶಸ್ವಿಯಾಗಿದ್ದು, ವ್ಯಾಪಕ ಜನಬೆಂಬಲ ವ್ಯಕ್ತವಾಗಿದೆ. ಈ ಸಂದರ್ಭ ಪ್ರತಿಭಟನಾಕಾರರು ಆರೋಪಿಗಳನ್ನು ಶೀಘ್ರ ಬಂಧಿಸಿ ಕಠಿಣ ಶಿಕ್ಷೆಗೊಳಪಡಿಸುವಂತೆ ಆಗ್ರಹಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor