×
Ad

ಡಿ.31ರಿಂದ ಉಡುಪಿ ಆರ್ಟ್ ಗ್ಯಾಲರಿಯಲ್ಲಿ ಚಿತ್ರಕಲಾ ಪ್ರದರ್ಶನ

Update: 2017-12-29 20:30 IST

ಉಡುಪಿ, ಡಿ.29: ಕಲಾವಿದೆ ಶಾಸ್ತ್ರ ಶೆಟ್ಟಿ ಅವರ ಚಿತ್ರಕಲಾ ಪ್ರದರ್ಶನವನ್ನು ಡಿ.31ರಿಂದ ಜ.10ರವರೆಗೆ ಉಡುಪಿ ಬ್ರಹ್ಮಗಿರಿ ಸರ್ಕಲ್‌ನ ಉಡುಪಿ ಆರ್ಟ್ ಗ್ಯಾಲರಿಯಲ್ಲಿ ಆಯೋಜಿಸಲಾಗಿದೆ.

31ರಂದು ಬೆಳಗ್ಗೆ 10:30ಕ್ಕೆ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಣಿಪಾಲ ಸ್ಕೂಲ್ ಆಫ್ ಕಮ್ಯುನಿಕೇಶನ್‌ನ ನಿರ್ದೇಶಕ ಡಾ.ಪದ್ಮರಾಣಿ, ಎಸ್ಪಿ ಡಾ.ಸಂಜೀವ ಎಂ.ಪಾಟೀಲ್ ಭಾಗವಹಿಸ ಲಿರುವರು ಎಂದು ಆರ್ಟ್ ಗ್ಯಾಲರಿಯ ನಿರ್ದೇಶಕ ವಸಂತ ರಾವ್ ಸುದ್ದಿ ಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News