ಕಾರವಾರ: ಗಾಳಿಪಟ ಉತ್ಸವ..!

Update: 2017-12-29 18:20 GMT

ಉತ್ತರಕನ್ನಡ ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ ಸಹಯೋಗದಲ್ಲಿ ಕಾರವಾರದ ಡಾ.ರವೀಂದ್ರನಾಥ ಟಾಗೋರ್ ಕಡಲ ತೀರದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ರಾಜ್ಯಮಟ್ಟದ ಗಾಳಿಪಟ ಉತ್ಸವ ನೋಡುಗರ ಕಣ್ಮನ ಸೆಳೆಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor