ಮುಂಬೈ: ಕಮಲಾ ಮಿಲ್ಸ್ ಕಾಂಪೌಂಡ್ ಅಗ್ನಿ ದುರಂತ

Update: 2017-12-29 18:28 GMT

ಮುಂಬೈಯ ಲೋವರ್ ಪರೇಲ್‌ನ ಕಮಲಾ ಮಿಲ್ಸ್ ಕಾಂಪೌಂಡ್‌ನ ಬಹುಮಹಡಿ ಕಟ್ಟಡದ ಟೆರೇಸ್‌ನಲ್ಲಿರುವ ಬಾರ್ ಹಾಗೂ ರೆಸ್ಟೋರೆಂಟ್ 'ವನ್ ಅಬವ್'ನಲ್ಲಿ ಶುಕ್ರವಾರ ಸಂಭವಿಸಿದ ಬೆಂಕಿ ಅವಘಡದಲ್ಲಿ ಕನಿಷ್ಠ 14 ಮಂದಿ ಮೃತಪಟ್ಟಿದ್ದಾರೆ ಹಾಗೂ 21ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor