×
Ad

ಎಸೆಸ್ಸೆಫ್ ವತಿಯಿಂದ ಸನ್ಮಾನ

Update: 2018-01-02 23:18 IST

ಮಂಗಳೂರು, ಜ.2: ನಗರದ ಎನ್‌ಜಿಒ ಹಾಲ್‌ನಲ್ಲಿ ಇತ್ತೀಚೆಗೆ ಜರಗಿದ ಮಂಗಳೂರು ಸೆಕ್ಟರ್ ಮಟ್ಟದ ಪ್ರತಿಭೋತ್ಸವ ಕಾರ್ಯಕ್ರಮದಲ್ಲಿ ಕಳೆದ 20 ವರ್ಷದಿಂದ ಸಂಘಟನೆಗೆ ದುಡಿದ ಬಿ.ಎ.ಹಮೀದ್ ಬೆಂಗ್ರೆ ಹಾಗೂ ಇತರ ನಾಲ್ಕು ಮಂದಿಯನ್ನು ಸನ್ಮಾನಿಸಲಾಯಿತು.

ಈ ಸಂದರ್ಭ ಕಾರ್ಪೊರೇಟರ್ ಲತೀಫ್ ಕಂದಕ್, ಮನ್ಸೂರ್ ಮದನಿ, ಅಲ್ತಾಫ್ ಕುಂಪಲ ಉಪಸ್ಥಿತರಿದ್ದರು. ನಿಝಾಮ್ ಸ್ವಾಗತಿಸಿ, ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News