×
Ad

ಶಾಡಿಗುಂಡಿ: ಅಕ್ರಮ ಮರಳುಗಾರಿಕೆಗೆ ದಾಳಿ

Update: 2018-01-04 22:05 IST

ಶಂಕರನಾರಾಯಣ, ಜ.4: ಕುಳ್ಳುಂಜೆ ಗ್ರಾಮದ ಶಾಡಿಗುಂಡಿ ವರಾಹಿ ನದಿ ಪರಿಸರದಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆಗೆ ಜ.3ರಂದು ಸಂಜೆ ವೇಳೆ ದಾಳಿ ನಡೆಸಿದ ಅಧಿಕಾರಿಗಳ ತಂಡ ಸೊತ್ತುಗಳನ್ನು ವಶಪಡಿಸಿಕೊಂಡಿದೆ.

ಖಚಿತ ಮಾಹಿತಿಯಂತೆ ದಾಳಿ ನಡೆಸಿದ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಭೂವಿಜ್ಞಾನಿ ಮಹೇಶ ನೇತೃತ್ವದ ತಂಡ 1 ಪೈಬರ್ ದೋಣಿ ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಂಡಿರುವುದಾಗಿ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News