ರಜನಿ-ಕಮಲ್..!
Update: 2018-01-06 23:25 IST
ಮಲೇಶ್ಯ ರಾಜಧಾನಿ ಕೌಲಾಲಂಪುರದಲ್ಲಿ ಶನಿವಾರ ನಡೆದ ನಿಧಿ ಸಂಗ್ರಹ ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವುದಕ್ಕಾಗಿ ತಮಿಳು ಸಿನೆಮಾ ನಟರಾದ ಕಮಲ್ ಹಾಸನ್ ಮತ್ತು ರಜನಿಕಾಂತ್ ಹೆಲಿಕಾಪ್ಟರ್‌ನಲ್ಲಿ ಆಗಮಿಸಿದರು.