×
Ad

ಹಳ್ಳಕ್ಕೆ ಬಿದ್ದ ಐರಾವತ: 8 ಸಾವು

Update: 2018-01-13 23:50 IST

ಕೆಎಸ್ಸಾರ್ಟಿಸಿಯ ಐರಾವತ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಪರಿಣಾಮ 8 ಪ್ರಯಾಣಿಕರು ದಾರುಣವಾಗಿ ಸಾವನ್ನಪ್ಪಿ, 10ಕ್ಕೂ ಅಧಿಕ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಶಾಂತಿಗ್ರಾಮದ ರಾಷ್ಟ್ರೀಯ ಹೆದ್ದಾರಿ 75ರ ಕೃಷಿ ಕಾಲೇಜು ಬಳಿ ಶನಿವಾರ ನಸುಕಿನ 3:30ಕ್ಕೆ ಸಂಭವಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor