ಅಬೂಸಾಲಿಹ್

Update: 2018-01-15 13:39 GMT

ಮಂಗಳೂರು, ಜ.15: ಪಾವೂರು ಗ್ರಾಮದ ಮಲಾರ್ ಅರಸ್ತಾನದ ರಹ್ಮತ್ ನಗರ ನಿವಾಸಿ ಅಬೂಸಾಲಿಹ್ (43) ರವಿವಾರ ರಾತ್ರಿ ಸ್ವಗೃಹದಲ್ಲಿ ನಿಧನರಾದರು.
ಮೃತರು ಪತ್ನಿ, ಐವರು ಗಂಡು ಮತ್ತು ಇಬ್ಬರು ಹೆಣ್ಣು ಮಕ್ಕಳ ಸಹಿತ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ