ಇಬ್ರಾಹೀಂ ಪಾಣೇಲ

Update: 2018-01-16 12:10 GMT

ಮಂಗಳೂರು, ಜ.16: ಮಂಜನಾಡಿ ಸಮೀಪದ ತೌಡುಗೋಳಿಯ ನಿವಾಸಿ ಮೂಲತ: ಪಾವೂರು ಗ್ರಾಮದ ಮಲಾರ್ ಅರಸ್ತಾನದ ಇಬ್ರಾಹೀಂ ಪಾಣೇಲ (85) ಮಂಗಳವಾರ ಬೆಳಗ್ಗೆ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು.
ಮೃತರು ಪತ್ನಿ, ಮೂವರು ಗಂಡು ಮತ್ತು ಇಬ್ಬರು ಹೆಣ್ಣು ಮಕ್ಕಳ ಸಹಿತ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ