ಎಪ್ರಿಲ್ 5 ರಿಂದ 15 : ಮಿತ್ತಬೈಲು ಉರೂಸ್

Update: 2018-01-16 18:38 GMT

ವಿಟ್ಲ,ಜ.16 : ತಾಲೂಕಿನ ಬಿ.ಸಿ.ರೋಡು ಸಮೀಪದ ಮಿತ್ತಬೈಲು ಮಹಿಯುದ್ದೀನ್ ಜುಮಾ ಮಸೀದಿ ವಠಾರದಲ್ಲಿ ಅಂತ್ಯ ವಿಶ್ರಮಗೊಳ್ಳುತ್ತಿರುವ ಹಝ್ರತ್ ಶೈಖ್ ವಲಿಯುಲ್ಲಾಹಿ (ಖ.ಸಿ) ರವರ ಉರೂಸ್ ಕಾರ್ಯಕ್ರಮ ಎಪ್ರಿಲ್ 5  ರಿಂದ 15ರವರೆಗೆ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಧಾರ್ಮಿಕ, ಸಾಮಾಜಿಕ ಗಣ್ಯರು ಹಾಗೂ ಖ್ಯಾತ ವಾಗ್ಮಿಗಳೂ ಭಾಗವಹಿಸಲಿದ್ದಾರೆ ಎಂದು ಮಸೀದಿ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News