ಧರ್ಮಸ್ಥಳ: ಕೇಂದ್ರ ಸಚಿವ ಅಠವಳೆ ಭೇಟಿ
Update: 2018-01-17 19:23 IST
ಬೆಳ್ತಂಗಡಿ, ಜ. 17: ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯ ರಾಜ್ಯ ಸಚಿವ ರಾಮ್‌ದಾಸ್ ಅಠವಳೆ ಬುಧವಾರ ಧರ್ಮಸ್ಥಳಕ್ಕೆ ಭೇಟಿ ನೀಡಿದರು.
ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರೊಡನೆ ಮಾತುಕತೆ ನಡೆಸಿದರು. ಹೆಗ್ಗಡೆಯವರು ಸಚಿವರನ್ನು ಗೌರವಿಸಿದರು.