×
Ad

ಸಿಎಂ ವಸತಿ ಯೋಜನೆ : ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

Update: 2018-01-21 17:40 IST

ಬೆಂಗಳೂರು, ಜ. 21: ನಗರದಲ್ಲಿ ಮುಖ್ಯಮಂತ್ರಿ ವಸತಿ ಯೋಜನೆ ಅಡಿಯಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಜ.31ರ ವರೆಗೆ ವಿಸ್ತರಿಸಲಾಗಿದೆ.

ಅಲ್ಲದೆ, ಅರ್ಜಿ ಸಲ್ಲಿಸಲು ಕಡ್ಡಾಯವಾಗಿ ಸಲ್ಲಿಸಬೇಕಾದ ದಾಖಲೆಯಿಂದ ಪಡಿತರ ಚೀಟಿ ಸಂಖ್ಯೆಗೆ ವಿನಾಯ್ತಿ ನೀಡಲಾಗಿದೆ. ಆನ್‌ಲೈನ್ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ ಮಾಡಬೇಕು ಎಂದು ಮನವಿ ಬಂದ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News