×
Ad

ನೇತಾಜಿಗೆ ನಮನ...

Update: 2018-01-23 23:56 IST

ಬೆಂಗಳೂರಿನ ವಿಧಾನಸೌಧದಲ್ಲಿ ಮಂಗಳವಾರ ನಡೆದ ನೇತಾಜಿ ಸುಭಾಶ್ಚಂದ್ರ ಬೋಸ್ ಅವರ 121ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ಹಾಗೂ ಇತರರು ನೇತಾಜಿಯವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor