×
Ad

ಗುಂಡ್ಲುಪೇಟೆ: ಪದವಿ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಣೆ

Update: 2018-01-24 16:57 IST

ಗುಂಡ್ಲುಪೇಟೆ,ಜ.24: ಪಟ್ಟಣದ ಸರ್ಕಾರಿ ಪದವಿ ಕಾಲೇಜಿನ ವಿದ್ಯಾರ್ಥಿಗಳಿಗೆ ಸಚಿವೆ ಡಾ.ಗೀತಾ ಮಹದೇವಪ್ರಸಾದ್ ಲ್ಯಾಪ್ ಟಾಪ್ ಗಳನ್ನು ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ಜಿಪಂ ಸದಸ್ಯ ಮಹೇಶ್, ಕಾಲೇಜಿನ ಪ್ರಾಚಾರ್ಯ ಮಲ್ಲೇಶ್, ಕಾಲೇಜು ಅಭಿವೃದ್ದಿ ಸಮಿತಿ ಅಧ್ಯಕ್ಷ ಪಿ.ಚಂದ್ರಪ್ಪ, ಸದಸ್ಯ ಸುರೇಂದ್ರ, ಮುಖಂಡ ಅಣ್ಣಯ್ಯಸ್ವಾಮಿ ಹಾಗೂ ಇತರರು ಇದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News