ಜೆಡಿಎಸ್ ದ.ಕ. ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ರಘುನಾಥ ಪೈ
Update: 2018-01-25 22:28 IST
ಮಂಗಳೂರು, ಜ. 25: ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರ ಹಾಗೂ ಮಹಾ ಪ್ರಧಾನ ಕಾರ್ಯದರ್ಶಿ ಬಿ.ಎಂ.ಫಾರೂಕ್ ಅವರ ಆದೇಶ ಮೇರೆಗೆ ದ.ಕ. ಜಿಲ್ಲಾ ಜನತಾದಳದ ಪ್ರಧಾನ ಕಾರ್ಯದರ್ಶಿಯಾಗಿ ರಘುನಾಥ ಪೈ ಅವರನ್ನು ನೇಮಕ ಮಾಡಲಾಗಿದೆ ಎಂದು ಪಕ್ಷದ ಪ್ರಕಟನೆ ತಿಳಿಸಿದೆ.