ಮಂಗಳೂರು: ಜಿಲ್ಲಾ ಮಟ್ಟದ ಪಲ್ಸ್ ಪೋಲಿಯೊ ಲಸಿಕೆ ಕಾರ್ಯಕ್ರಮ

Update: 2018-01-28 06:51 GMT

ಮಂಗಳೂರು, ಜ.28: ದ.ಕ. ಜಿಲ್ಲಾ ಮಟ್ಟದ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮಕ್ಕೆ ನಗರದ ಲೇಡಿಗೋಶನ್ ಆಸ್ಪತ್ರೆಯಲ್ಲಿಂದು ಬೆಳಗ್ಗೆ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಚಾಲನೆ ನೀಡಿದರು.

 ಶಾಸಕ ಜೆ. ಆರ್. ಲೋಬೊ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ಡಿಎಚ್ ಒ ಡಾ.ರಾಮಕೃಷ್ಣ ರಾವ್, ಡಿಎಂಒ ಡಾ.ಸವಿತಾ, ಆರ್ ಎಂಒ ಡಾ.ಜೆಸಿಂತಾ, ಪಾಲಿಕೆ ಆರೋಗ್ಯಾಧಿಕಾರಿ ಡಾ.ಮಂಜುನಾಥ್ ಶೆಟ್ಟಿ, ನೋಡಲ್ ಅಧಿಕಾರಿ ಡಾ.ಸತೀಶ್ಚಂದ್ರ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News