ತುಮಕೂರು: ಸಿದ್ದಗಂಗಾ ಶ್ರೀಯನ್ನು ಭೇಟಿಯಾದ ಅಣ್ಣಾ ಹಜಾರೆ

Update: 2018-01-29 18:09 GMT

ತುಮಕೂರು,ಜ.29: ನಗರದ ಸಿದ್ದಗಂಗಾ ಮಠಕ್ಕೆ ಹಿರಿಯ ಹೋರಾಟಗಾರ ಅಣ್ಣಾ ಹಜಾರೆ ಅವರು ಸೋಮವಾರ ಸಂಜೆ ಭೇಟಿ ನೀಡಿ, ಶತಾಯುಷಿ ಡಾ.ಶ್ರೀಶಿವಕುಮಾರ ಸ್ವಾಮೀಜಿಗಳ ಆರೋಗ್ಯ ವಿಚಾರಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News