ಚೋಮು

Update: 2018-02-01 16:40 GMT

ಮಂಗಳೂರು, ಫೆ. 1: ಸುಳ್ಯ ಅಜ್ಜಾವರ ಗ್ರಾಮದ ಅಡ್ಪಂಗಾಯ ದಿ. ಐತ್ತಪ್ಪ ನಾಕರ ಪತ್ನಿ ಚೋಮು (80) ಅಲ್ಪಕಾಲದ ಅಸೌಖ್ಯದಿಂದ ಗುರುವಾರ ಸ್ವಗೃಹದಲ್ಲಿ ನಿಧನ ಹೊಂದಿದರು.

ಮೃತರು ನಾಲ್ವರು ಪುತ್ರಿಯರು ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.

ಸುಮಾರು 25 ವರ್ಷಗಳಿಗಿಂತಲೂ ಅಧಿಕ ಕಾಲ ಅಂಗನವಾಡಿಯಲ್ಲಿ ಸಹಾಯಕಿಯಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ