×
Ad

ನ್ಯಾಯಮೂರ್ತಿಗಳ ಹುದ್ದೆ ಭರ್ತಿಗೆ ಆಗ್ರಹಿಸಿ ವಕೀಲರಿಂದ ಉಪವಾಸ ಸತ್ಯಾಗ್ರಹ

Update: 2018-02-02 23:14 IST

ಬೆಂಗಳೂರು, ಫೆ.2: ಕರ್ನಾಟಕ ಹೈಕೋರ್ಟ್‌ನಲ್ಲಿ ಖಾಲಿ ಇರುವ ನ್ಯಾಯಮೂರ್ತಿಗಳ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಫೆ.5ರಿಂದ ಉಪವಾಸ ಸತ್ಯಾಗ್ರಹ ನಡೆಸಲು ಬೆಂಗಳೂರು ವಕೀಲರ ಸಂಘ ನಿರ್ಧರಿಸಿದೆ.

ಶುಕ್ರವಾರ ಹೈಕೋರ್ಟ್‌ನ ಸಭಾಂಗಣದಲ್ಲಿ ಬೆಂಗಳೂರು ವಕೀಲರ ಸಂಘ, ರಾಜ್ಯ ವಕೀಲರ ಪರಿಷತ್ ಹಾಗೂ ಹಿರಿಯ ವಕೀಲರ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಂಡಿದ್ದು, ಹೈಕೋರ್ಟ್ ಮುಂಭಾಗ 5 ದಿನಗಳ ಕಾಲ ಉಪವಾಸ ಸತ್ಯಾಗ್ರಹ ನಡೆಯಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News