ಅಂಡರ್-19 ವಿಶ್ವಕಪ್ ಗೆದ್ದ ಭಾರತದ ಕಿರಿಯರು

Update: 2018-02-03 18:21 GMT

ನ್ಯೂಝಿಲೆಂಡ್‌ನ ಮೌಂಟ್ ಮೌಂಗನೂಯ್‌ನ ಬೇ ಓವಲ್‌ನಲ್ಲಿ ಶನಿವಾರ ನಡೆದ ಐಸಿಸಿ ಅಂಡರ್-19 ವಿಶ್ವಕಪ್ ಟೂರ್ನಿಯ ಫೈನಲ್‌ನಲ್ಲಿ ಆಸ್ಟ್ರೇಲಿಯ ತಂಡವನ್ನು 8 ವಿಕೆಟ್‌ಗಳ ಅಂತರದಿಂದ ಮಣಿಸಿದ ಭಾರತ ಕ್ರಿಕೆಟ್ ತಂಡ ವಿಶ್ವ ಚಾಂಪಿಯನ್‌ಪಟ್ಟಕ್ಕೇರಿ ಐತಿಹಾಸಿಕ ಸಾಧನೆ ಮಾಡಿತು. ಪೃಥ್ವಿ ಶಾ ನೇತೃತ್ವದ ಹಾಗೂ ರಾಹುಲ್ ದ್ರಾವಿಡ್ ಕೋಚಿಂಗ್‌ನಲ್ಲಿ ಪಳಗಿರುವ ಭಾರತದ ಕಿರಿಯರ ತಂಡ ನಾಲ್ಕನೇ ಬಾರಿ ವಿಶ್ವಕಪ್ ಜಯಿಸಿದ ಮೊದಲ ತಂಡ ಎಂಬ ದಾಖಲೆ ನಿರ್ಮಿಸಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor