ಯೂಸುಫ್ ಹಾಜಿ

Update: 2018-02-04 16:34 GMT

ಪುತ್ತೂರು, ಫೆ. 4: ಕೂರತ್ ಮಸೀದಿಯ ಸ್ಥಾಪಕಾಧ್ಯಕ್ಷ ಯೂಸುಫ್ ಹಾಜಿ ಕೂರತ್ (95) ರವಿವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

10 ವರ್ಷಗಳ ಕಾಲ ಕೂರತ್ ಮಸೀದಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಯೂಸುಫ್ ಹಾಜಿ ಅವರು ಸಾಮಾಜಿಕ, ಶೈಕ್ಷಣಿಕ ಸಂಸ್ಥೆಗಳ ಬೆಳವಣಿಗೆಗೆ ಸಹಕಾರ ನೀಡಿದ್ದರು. ಜಾವಗಲ್ ಮಸೀದಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಮೃತರು ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ