ಹನೂರು: ಜಾನಪದ ಗೀತೆ ಗಾಯನ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

Update: 2018-02-07 10:59 GMT

ಹನೂರು,ಫೆ.07: ಚಾಮರಾಜನಗರ ಜಿ.ಪಂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಏರ್ಪಡಿಸಲಾಗಿದ್ದ ಜಿಲ್ಲಾಮಟ್ಟದ ರಾಜ್ಯ ಸರ್ಕಾರಿ ನೌಕರರ ಜಾನಪದ ಗೀತೆ ಗಾಯನ ಸ್ಫರ್ಧೆಯಲ್ಲಿ, ರಾಮಾಪುರದ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕ ಕೆಂಚಪ್ಪ ಪ್ರಥಮ ಸ್ಥಾನಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಈ ಮೂಲಕ ಹನೂರು ಶೈಕ್ಷಣಿಕ ವಲಯ ಮತ್ತು ಶಾಲೆಗೆ ಕೀರ್ತಿ ತಂದಿದ್ದು, ಬಹುಮಾನ ವಿಜೇತ ಶಿಕ್ಷಕರನ್ನು ಅಭಿನಂದಿಸಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News