ಮಹಾಮಸ್ತಕಾಭಿಷೇಕಕ್ಕೆ ಚಾಲನೆ...

Update: 2018-02-07 18:13 GMT

ಶ್ರವಣಬೆಳಗೊಳದಲ್ಲಿ 88ನೇ ಮಹಾಮಸ್ತಕಾಭಿಷೇಕ ಮಹೋತ್ಸವಕ್ಕೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಚಾಲನೆ ನೀಡಿದರು. ರಾಜ್ಯಪಾಲ ವಜುಭಾಯಿ ವಾಲಾ, ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಷ್ಟ್ರಪತಿ ಅವರ ಪತ್ನಿ ದೇಶದ ಪ್ರಥಮ ಮಹಿಳೆ ಸವಿತಾ ಕೋವಿಂದ್, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ, ಸಚಿವ ಎ.ಮಂಜು, ಮಹಾ ಮಸ್ತಕಾಭಿಷೇಕ ಸಮಿತಿಯ ರಾಷ್ಟ್ರ ಅಧ್ಯಕ್ಷರಾದ ಸರಿತಾ ಜೈನ್, ಸಹ ಅಧ್ಯಕ್ಷರಾದ ಅಭಯಚಂದ್ರ ಜೈನ್ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor