ರೊಹರಾ

Update: 2018-02-15 17:48 GMT

ಮಂಗಳೂರು, ಫೆ. 15: ಬಜ್ಪೆ ನಿವಾಸಿ ದಿವಂಗತ ಮೊಯ್ದಿನ್ ಅವರ ಪತ್ನಿ ರೊಹರಾ (56) ಅಲ್ಪಕಾಲದ ಅಸೌಖ್ಯದಿಂದ ಶನಿವಾರ ನಿಧನರಾದರು.

ಮೃತರು ಇಬ್ಬರು ಪುತ್ರರು ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಮೃತರು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ದ.ಕ. ಜಿಲ್ಲಾ ಮೆಡಿಕಲ್ ಟೀಮ್‌ನ ಉಸ್ತುವಾರಿ ಇಲ್ಯಾಸ್ ಬಜ್ಪೆ ಅವರ ತಾಯಿ. ಕಳೆದ ಕೆಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಗುರುವಾರ ಬೆಳಗ್ಗೆ  ನಿಧನರಾದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ