ಮೊರಾರ್ಜಿ ದೇಸಾಯಿ ವಸತಿ ಶಾಲೆ: ಪ್ರವೇಶ ಪರೀಕ್ಷೆ ಮುಂದೂಡಿಕೆ
Update: 2018-02-16 21:49 IST
ಉಡುಪಿ, ಫೆ.16: ಫೆ.18ರಂದು ನಿಗದಿಪಡಿಸಿದ್ದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 6ನೇ ತರಗತಿ ಪ್ರವೇಶಕ್ಕಾಗಿ ನಡೆಯಬೇಕಾಗಿದ್ದ ಪ್ರವೇಶ ಪರೀಕ್ಷೆಯನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ.
ಮುಂದಿನ ದಿನಾಂಕವನ್ನು ಶೀಘ್ರವೇ ತಿಳಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.