​ಫೇಸ್‌ಬುಕ್‌ನಲ್ಲಿ ಮಹಿಳೆಯ ನಿಂದನೆ: ದೂರು

Update: 2018-02-20 18:55 GMT

ಮಂಗಳೂರು, ಫೆ. 20: ವ್ಯಕ್ತಿಯೋರ್ವ ಫೇಸ್‌ಬುಕ್‌ನಲ್ಲಿ ಮಹಿಳೆಯನ್ನು ನಿಂದಿಸಿರುವ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಕ್ಯಾನ್ಯುಟ್ ಫೆರ್ನಾಂಡಿಸ್ ಎಂಬವರು ಎನ್ನಾರೈ ಮಹಿಳೆಯ ಹಾಗೂ ಅವರ ಪತಿಯ ಬಗ್ಗೆ ನಿಂದಾತ್ಮಕವಾಗಿ ಪೋಸ್ಟ್ ಮಾಡಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ.

ಈ ಬಗ್ಗೆ ಕದ್ರಿ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News