ಕೆನಡಾ ಪ್ರಧಾನಿಯನ್ನು ಸ್ವಾಗತಿಸಿದ ಮೋದಿ

Update: 2018-02-23 09:17 GMT

ಹೊಸದಿಲ್ಲಿ. ಫೆ.23: ಭಾರತಕ್ಕೆ ಕುಟುಂಬದ ಸಮೇತ ಆಗಮಿಸಿರುವ ಕೆನಡಾದ ಪ್ರಧಾನಿ ಜಸ್ಟಿನ್ ಟ್ರೊಡೊ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಹೊಸದಿಲ್ಲಿಯ ರಾಷ್ಟ್ರಪತಿ ಭವನದ ಬಳಿ  ಸ್ವಾಗತಿಸಿದರು.

ಕೆನಡಾದ ಪ್ರಧಾನಿ ಜಸ್ಟಿನ್ ಟ್ರೊಡೊ ಅವರಿಗೆ ರಾಷ್ಟ್ರಪತಿ ಭವನದ ಬಳಿ ಸಾಂಪ್ರದಾಯಿಕ ಸ್ವಾಗತ ನೀಡಲಾಯಿತು.

ಟ್ರೊಡೊ  ಮತ್ತು ಪ್ರಧಾನಿ ಮೋದಿ ಉಭಯ ದೇಶಗಳ ನಡುವೆ ಸಂಬಂಧ ಬಲಪಡಿಸುವ ನಿಟ್ಟಿನಲ್ಲಿ  ದಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News