ಭಾರತ-ಕೆನಡಾ 6 ದ್ವಿಪಕ್ಷೀಯ ಒಪ್ಪಂದಗಳಿಗೆ ಸಹಿ
Update: 2018-02-23 14:41 IST
ಹೊಸದಿಲ್ಲಿ. ಫೆ.23: ಭಾರತಕ್ಕೆ ಭೇಟಿ ನೀಡಿರುವ ಕೆನಡಾದ ಪ್ರಧಾನಿ ಜಸ್ಟಿನ್ ಟ್ರೊಡೊ ಮತ್ತು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಹೊಸದಿಲ್ಲಿಯಲ್ಲಿ ಆರು ಮಹತ್ವದ ದ್ವಿಪಕ್ಷೀಯ ಒಪ್ಪಂದಗಳಿಗೆ ಇಂದು ಸಹಿ ಹಾಕಿದರು
ಭಾರತ-ಕೆನಡಾ ದ್ವಿಪಕ್ಷೀಯ ಸಂಬಂಧವನ್ನು ಬಲಪಡಿಸುವ ನಿಟ್ಟಿನಲ್ಲಿ ಉಭಯ ನಾಯಕರು ಚರ್ಚೆ ನಡೆಸಿದರು.