ಮಾ. 6: ಮಾಜಿ ಮೇಯರ್ ಕೆ.ಅಶ್ರಫ್ ಜೆಡಿಎಸ್ ಸೇರ್ಪಡೆ
Update: 2018-02-23 20:08 IST
ಮಂಗಳೂರು, ಫೆ.23: ಮಾಜಿ ಮೇಯರ್ ಕೆ.ಅಶ್ರಫ್ ಮಾ.6ರಂದು ಸಂಜೆ 4 ಗಂಟೆಗೆ ನಗರದ ಪುರಭವನದಲ್ಲಿ ನಡೆಯುವ ಜೆಡಿಎಸ್ ಸಮಾವೇಶದಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯ ನೇತೃತ್ವದಲ್ಲಿ ಜೆಡಿಎಸ್ ಪಕ್ಷವನ್ನು ಸೇರ್ಪಡೆಗೊಳ್ಳಲಿದ್ದಾರೆ.
ಅಂದು ಮಧ್ಯಾಹ್ನ 2 ಗಂಟೆಗೆ ಬಂದರ್‌ನಿಂದ ಪುರಭವನಕ್ಕೆ ಬೃಹತ್ ಮೆರವಣಿಗೆ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.