ವಿಧಾನ ಪರಿಷತ್‌ನಲ್ಲಿ ಆರು ವಿಧೇಯಕಗಳು ಪಾಸ್

Update: 2018-02-23 16:50 GMT

ಬೆಂಗಳೂರು, ಫೆ.23: ವಿಧಾನಸಭೆಯ ಅಂಗೀಕೃತ ರೂಪದಲ್ಲಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ(ತಿದ್ದುಪಡಿ) ವಿಧೇಯಕ-2018, ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ(ತಿದ್ದುಪಡಿ) ವಿಧೇಯಕ-2018, ಅಂತರ್-ವಿಷಯ ಆರೋಗ್ಯ ವಿಜ್ಞಾನಗಳು ಮತ್ತು ತಂತ್ರಜ್ಞಾನ ಸಂಸ್ಥೆ(ತಿದ್ದುಪಡಿ) ವಿಧೇಯಕ-2017, ಯೋಜನೆ, ಸಾಂಖ್ಯಿಕ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ-2018, ಪಿಳಿಕುಳ ಅಭಿವೃದ್ಧಿ ಪ್ರಾಧಿಕಾರದ ವಿಧೇಯಕ-2018, ಕರ್ನಾಟಕ ಭೂ ಕಂದಾಯ ವಿಧೇಯಕ(ತಿದ್ದುಪಡಿ)-2018ಕ್ಕೆ ಶುಕ್ರವಾರ ವಿಧಾನ ಪರಿಷತ್‌ನಲ್ಲಿ ಸರ್ವಾನುಮತದಿಂದ ಅನುಮೋದನೆ ನೀಡಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News