×
Ad

ಮಾ.10: ಮುಸ್ಲಿಂ ಲೀಗ್ ಸ್ಥಾಪನಾ ದಿನಾಚರಣೆ

Update: 2018-03-06 23:30 IST

ಮಂಗಳೂರು, ಮಾ.6: ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್‌ನ ಸ್ಥಾಪನಾ ದಿನವನ್ನು ಮಾ.10ರಂದು ಅಪರಾಹ್ನ 3ಕ್ಕೆ ಮಂಗಳೂರು ಮಿನಿ ವಿಧಾನಸೌಧದ ಬಳಿಯಿರುವ ಸರಕಾರಿ ಭವನದಲ್ಲಿ ಆಚರಿಸಲಾಗುವುದು ಎಂದು ಲೀಗ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಟಿ.ಯು. ಇಸ್ಮಾಯೀಲ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News