×
Ad

‘ನಾರಿ ಶಕ್ತಿ ಪುರಸ್ಕಾರ’

Update: 2018-03-08 23:52 IST

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಹೊಸದಿಲ್ಲಿಯ ರಾಷ್ಟ್ರಪತಿ ಭವನದಲ್ಲಿ ಗುರುವಾರ ಆಯೋಜಿಸಲಾಗಿದ್ದ ನಾರಿ ಶಕ್ತಿ ಪುರಸ್ಕಾರ್-2017 ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕರ್ನಾಟಕದ ಉಮಾದೇವಿ ರೇವಣ್ಣ ನಾಗರಾಜ್ ಹಾಗೂ ಪುಷ್ಪಾ ಗಿರಿಮಾಜಿ ಸೇರಿದಂತೆ 30 ಮಹಿಳೆಯರಿಗೆ ‘ನಾರಿ ಶಕ್ತಿ ಪುರಸ್ಕಾರ’ ಪ್ರಧಾನಿಸಿದರು. ದಿಲ್ಲಿ ಉಚ್ಚ ನ್ಯಾಯಾಲಯದ ಕಾರ್ಯಕಾರಿ ಮುಖ್ಯ ನ್ಯಾಯಮೂರ್ತಿ ಗೀತಾ ಮಿತ್ತಲ್ ಕೂಡ ಈ ಗೌರವಾನ್ವಿತ ಪ್ರಶಸ್ತಿಯನ್ನು ರಾಷ್ಟ್ರಪತಿ ಅವರಿಂದ ಸ್ವೀಕರಿಸಿದರು. ಈ ಪ್ರಶಸ್ತಿಗೆ 30 ಮಹಿಳೆಯರು ಹಾಗೂ 9 ಸಂಸ್ಥೆಗಳು ಆಯ್ಕೆಯಾಗಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor