×
Ad

ಬೆಂಗಳೂರು : ನೀರಿನ ಸಂಪ್‌ಗೆ ಬಿದ್ದು ಬಾಲಕಿ ಮೃತ್ಯು

Update: 2018-03-09 18:58 IST
ಸಾಂದರ್ಭಿಕ ಚಿತ್ರ

ಬೆಂಗಳೂರು, ಮಾ.9: ನೀರಿನ ಸಂಪ್‌ಗೆ ಬಿದ್ದು ಆರು ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ಇಲ್ಲಿನ ರಾಜಗೋಪಾಲನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾಗಿದೆ.

ಶ್ರೀಗಂಧ ನಗರದ ಹೆಗ್ಗನಹಳ್ಳಿಯ ದೇವೇಂದ್ರ ಮತ್ತು ಅಂಜಲಿ ಎಂಬುವರ ಪುತ್ರಿ ಹರಿಪ್ರಿಯಾ(6) ಮೃತಪಟ್ಟ ಬಾಲಕಿ ಎಂದು ತಿಳಿದುಬಂದಿದೆ. ಈ ಸಂಬಂಧ ರಾಜಗೋಪಾಲ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News