ಮೈಸೂರು: ಅಪಾಘತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು

Update: 2018-03-13 16:40 GMT

ಮೈಸೂರು,ಮಾ.13: ಬೆಂಗಳೂರಿನಲ್ಲಿ ರಸ್ತೆ ಅಪಾಘತದಲ್ಲಿ ತೀವ್ರ ಗಾಯಗೊಂಡು ಮೈಸೂರಿನ ಖಾಸಗಿ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ನಡೆದಿದೆ.

ಮೈಸೂರು ನಗರ ಕಾಂಗ್ರೆಸ್ ಕಾರ್ಯದರ್ಶಿ ರಾಜೀವ್ ನಗರದ ನಿವಾಸಿ ಇಮ್ರಾನ್ ಶರೀಫ್ (35) ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರಿನಲ್ಲಿ ಅಪಘಾತವೊಂದರಲ್ಲಿ ತೀವ್ರವಾಗಿ ಗಾಯಗೊಂಡು ಇಲ್ಲಿನ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಚಿಕಿತ್ಸೆ ಫಲಿಸದೆ ಮಂಗಳವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News