ಮಂಚಿ : ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 108 ಅಂಬ್ಯುಲೆನ್ಸ್ ಸೇವೆ ಪ್ರಾರಂಭ

Update: 2018-03-15 13:48 GMT

ಕೊಣಾಜೆ,ಮಾ.15: ಮಂಚಿ ಇರಾ ಕೊಳ್ನಾಡು ಹಾಗೂ ಸಾಲೆತ್ತೂರು ಗ್ರಾಮಗಳ ಗ್ರಾಮಸ್ಥರ ಬೇಡಿಕೆಯಂತೆ ಮಂಚಿ ಪ್ರಾಥಮಿಕ ಆರೋಗ್ಯ ಕೆಂದ್ರದಲ್ಲಿ ಬುಧವಾರದಂದ ಪ್ರಾಯೋಗಿಕವಾಗಿ ವಾರದಲ್ಲಿ 3 ದಿನ 108 ಅಂಬುಲೆನ್ಸ್ ಸೇವೆಯು ಆರಂಭಗೊಂಡಿದೆ.

ಈ ಸಂದರ್ಭದಲ್ಲ ಇರಾ ಗ್ರಾಮ ಪಂಚಾಯಿತಿ ಅದ್ಯಕ್ಷರಾದ ಅಬ್ದುಲ್ ರಝಾಕ್ ಕುಕ್ಕಾಜೆ, ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News