ಕೌನ್ಸಿಲರ್ ಹುದ್ದೆಗೆ ಮಹಿಳಾ ಅಭ್ಯರ್ಥಿಯಿಂದ ಅರ್ಜಿ ಆಹ್ವಾನ
Update: 2018-03-16 19:25 IST
ಮಂಗಳೂರು, ಮಾ.16: ಕೇಂದ್ರ ಸಮಾಜ ಕಲ್ಯಾಣ ಮಂಡಳಿ ಹಾಗೂ ಕರ್ನಾಟಕ ರಾಜ್ಯ ಸಮಾಜ ಕಲ್ಯಾಣ ಮಂಡಳಿ ಪ್ರಾಯೋಜಿತ ಪ್ರಜ್ಞಾ ಕುಟುಂಬ ಸಲಹಾ ಕೇಂದ್ರಕ್ಕೆ ಕೌನ್ಸಿಲರ್ ಹುದ್ದೆಗೆ ಎಂ.ಎಸ್.ಡಬ್ಲ್ಯೂ ವಿದ್ಯಾರ್ಹತೆ ಹೊಂದಿರುವ ಮಹಿಳಾ ಅಭ್ಯರ್ಥಿಯಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮಾ. 31 ಕೊನೆಯ ದಿನ.
ಹೆಚ್ಚಿನ ಮಾಹಿತಿಗಾಗಿ ನಿರ್ದೇಶಕರು, ಪ್ರಜ್ಞಾ ಸಲಹಾ ಕೇಂದ್ರ, ಫಳ್ನೀರ್ ರಸ್ತೆ, ಕಂಕನಾಡಿ, ಮಂಗಳೂರು ದೂರವಾಣಿ ಸಂಖ್ಯೆ: 0824-2432682 ಸಂಪರ್ಕಿಸಲು ಪ್ರಕಟನೆ ತಿಳಿಸಿದೆ.