ದ.ಕ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿಯಾಗಿ ಅಬ್ದುಲ್ ಹಮೀದ್
Update: 2018-03-16 22:58 IST
ಬಂಟ್ವಾಳ, ಮಾ. 16: ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿಯಾಗಿ ಅಬ್ದುಲ್ ಹಮೀದ್ ಕನ್ಯಾನ ಅವರು ಆಯ್ಕೆಯಾಗಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ಬಿ ರಮಾನಾಥ ರೈ ಅವರ ಶಿಫಾರಸಿನ ಮೇರೆಗೆ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಅವರು ನೇಮಕ ಮಾಡಿದ್ದಾರೆ ಎಂದು ಕಾಂಗ್ರೆಸ್ ಪ್ರಕಟನೆ ತಿಳಿಸಿದೆ.