ವಿ.ಕೆ. ಶಶಿಕಲಾಗೆ 15 ದಿನಗಳ ಪೆರೋಲ್ ಮಂಜೂರು

Update: 2018-03-20 07:55 GMT

ಬೆಂಗಳೂರು, ಮಾ.20:ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜೈಲುಶಿಕ್ಷೆಗೊಳಗಾಗಿರುವ  ಎಐಎಡಿಎಂಕೆ ನಾಯಕಿ ವಿ.ಕೆ.ಶಶಿಕಲಾ ಅವರಿಗೆ ಪತಿ ನಿಧನರಾಗಿರುವ ಹಿನ್ನೆಲೆಯಲ್ಲಿ   15 ದಿನಗಳ ಪೆರೋಲ್ ಮಂಜೂರಾಗಿದೆ.

ಶಶಿಕಲಾ  ಪತಿ ಎಂ.ನಟರಾಜನ್  ಅವರು ಸೋಮವಾರ ತಡರಾತ್ರಿ ನಿಧನರಾಗಿದ್ದರು. ಪತಿಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಪೆರೋಲ್  ಮಂಜೂರು ಮಾಡುವಂತೆ ಶಶಿಕಲಾ ಅವರು ಅರ್ಜಿ ಸಲ್ಲಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News