ಜಿಲ್ಲಾಮಟ್ಟದ ಮಹಿಳಾ ಕಬಡ್ಡಿ ಪಂದ್ಯಾಟ : ವಿಕಾಸ್ ಪದವಿ ಪೂರ್ವ ಕಾಲೇಜಿನ ಮಹಿಳಾ ತಂಡ ದ್ವಿತೀಯ
Update: 2018-03-20 17:56 IST
ಮಂಗಳೂರು, ಮಾ.20 ಮಂಗಳೂರು (ಗ್ರಾಮಾಂತರ) ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಉಳ್ಳಾಲ ಇದರ ವತಿಯಿಂದ ತೊಕ್ಕೊಟ್ಟಿನಲ್ಲಿ ನಡೆದ ಜಿಲ್ಲಾಮಟ್ಟದ ಮಹಿಳಾ ಕಬಡ್ಡಿ ಪಂದ್ಯಾಟದಲ್ಲಿ ವಿಕಾಸ್ ಪದವಿ ಪೂರ್ವ ಕಾಲೇಜಿನ ಮಹಿಳಾ ತಂಡವು ದ್ವಿತೀಯ ಸ್ಥಾನ ಪಡೆದುಕೊಂಡಿದೆ.