×
Ad

ಮಂಗಳೂರು: ಸಿಂಡಿಕೇಟ್ ಸದಸ್ಯರಾಗಿ ನೇಮಕ

Update: 2018-03-21 20:51 IST

ಮಂಗಳೂರು, ಮಾ.21: ಎಸ್‌ಡಿಎಂ ಕಾಲೇಜಿನ ವಿದ್ಯಾರ್ಥಿ ಸಂಘ ಹಾಗೂ ಎನ್‌ಎಸ್‌ಯುಐ ಸಂಘಟನೆಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ತೇಜಸ್ವಿರಾಜ್ ಅವರನ್ನು ಮಂಗಳೂರು ವಿವಿ ಸಿಂಡಿಕೇಟ್ ಸದಸ್ಯರಾಗಿ ರಾಜ್ಯ ಸರಕಾರವು ನಾಮ ನಿರ್ದೇಶನಗೊಳಿಸಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News