×
Ad

ಪ್ರಸನ್ನಗೆ ‘ಜೀವಮಾನದ ಸಾಧನೆ ಪ್ರಶಸ್ತಿ’

Update: 2018-03-27 23:49 IST

ಕರ್ನಾಟಕ ನಾಟಕ ಅಕಾಡಮಿ ಬೆಂಗಳೂರಿನಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಚಿತ್ರ ನಿರ್ದೇಶಕ ಎಂ.ಎಸ್. ಸತ್ಯು ಅವರು ರಂಗಕರ್ಮಿ ಪ್ರಸನ್ನ ಹೆಗ್ಗೋಡು ಅವರಿಗೆ ‘ಜೀವಮಾನದ ಸಾಧನೆ ಪ್ರಶಸ್ತಿ’ಯನ್ನು ಪ್ರದಾನಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor