ಮಾ. 31: ನಂದಲಡ್ಪುವಿನಲ್ಲಿ ಉಚಿತ ಸಾಮೂಹಿಕ ವಿವಾಹ
Update: 2018-03-30 21:51 IST
ಕೊಣಾಜೆ, ಮಾ. 30: ಎಸ್‌ವೈಎಸ್ ಮುಡಿಪು ಸೆಂಟರ್ ವತಿಯಿಂದ 7ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮವು ಮಾ.31ರಂದು ನಂದಲಡ್ಪುವಿನ ಎಸ್.ಕೆ.ಮಲ್ಟಿ ಪರ್ಪಸ್ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮದಲ್ಲಿ ಶೈಖುನಾ ಎ.ಪಿ.ಅಬೂಬಕರ್ ಮುಸ್ಲಿಯಾರ್ ಕಾಂತಪುರಂ ಇವರ ನೇತೃತ್ವದಲ್ಲಿ ನಡೆಯಲಿದೆ ಎಂದು ಎಸ್‌ವೈಎಸ್ ಮುಡಿಪು ಸೆಂಟರ್ ಕಾರ್ಯದರ್ಶಿ ಬಾವ ಹಾಜಿ ನಡುಪದವು ಪ್ರಕಟನೆಯಲ್ಲಿ ತಿಳಿಸಿದ್ದಾರೆ.