ಏಕದಿನ ಕ್ರಿಕೆಟ್ :ಅತೀ ವೇಗದ ಸಾವಿರಗಳ ದಾಖಲೆ ಬರೆದ ಹಾಶಿಮ್ ಅಮ್ಲ

Update: 2018-03-31 11:46 GMT

ಜೊಹಾನ್ಸ್‌ಬರ್ಗ್, ಮಾ.31: ಏಕದಿನ ಕ್ರಿಕೆಟ್‌ನ ಇತಿಹಾಸದಲ್ಲಿ ವೇಗದ 2000, 3000, 4000, 5000, 6000, 7000 ರನ್ ದಾಖಲಿಸಿದ ದಕ್ಷಿಣ ಆಫ್ರಿಕದ ಬ್ಯಾಟ್ಸ್‌ಮನ್ ಹಾಶಿಮ್ ಅಮ್ಲ ಶನಿವಾರ 35ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ.

ಅಮ್ಲ ಕಳೆದ ಮೇ ತಿಂಗಳಲ್ಲಿ ಏಕದಿನ ಕ್ರಿಕೆಟ್‌ನಲ್ಲಿ ವೇಗದ 7000 ರನ್ ಪೂರೈಸುವ ಮೂಲಕ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ದಾಖಲೆಯನ್ನು ಹಿಂದಿಕ್ಕಿದ್ದರು.

ಅಮ್ಲ ಟೆಸ್ಟ್‌ನಲ್ಲಿ ತ್ರಿಶತಕ ದಾಖಲಿಸಿದ ದಕ್ಷಿಣ ಆಫ್ರಿಕದ ಏಕೈಕ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News