ಅಬ್ದುಲ್ ರಹಿಮಾನ್ ವಳಚ್ಚಿಲ್

Update: 2018-03-31 16:54 GMT

ಫರಂಗಿಪೇಟೆ, ಮಾ. 31: ವಳಚ್ಚಿಲ್ ನಿವಾಸಿ ಅಬ್ದುಲ್ ರಹಿಮಾನ್ (63) ಇಂದು ಮಧ್ಯಾಹ್ನ ನಿಧನರಾದರು. ಅವರು ಅಲ್ಪ ಕಾಲದ ಅಸೌಖ್ಯದಿಂದ ಬಳಲುತ್ತಿದ್ದರು. ಮೃತರು ಪತ್ನಿ, ಮಕ್ಕಳು ಮತ್ತು ಅಪಾರ ಬಂದುಗಳನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ