×
Ad

ತಲಕ್ಕಿ: ಸ್ವಲಾತ್ ಮಜ್ಲಿಸ್

Update: 2018-04-03 22:48 IST

ಬಂಟ್ವಾಳ, ಎ. 3: ತಾಜುಲ್ ಉಲಮಾ ಇಸ್ಲಾಮಿಕ್ ಕಾಂಪ್ಲೆಕ್ಸ್ ತಲಕ್ಕಿಯಲ್ಲಿ ಸೈಯದ್ ಅಹ್ಮದ್ ಶಿಹಾಬುದ್ದೀನ್ ತಂಙಳ್ ಅವರ ಸಾರಥ್ಯದಲ್ಲಿ ಮಾಸಿಕ ಸ್ವಲಾತ್ ಮಜ್ಲಿಸ್ ಇತ್ತೀಚೆಗೆ ನಡೆಯಿತು.

ಕೇರಳ ಮುಸ್ಲಿಂ ಜಮಾಅತ್ ಅಧ್ಯಕ್ಷ ಸೈಯದ್ ಇಬ್ರಾಹಿಂ ಖಲೀಲ್ ಅಲ್ ಬುಖಾರಿ ಕಡಲುಂಡಿ ನೇತೃತ್ವ ವಹಿಸಿದ್ದರು. ಈ ಸಂದರ್ಭದಲ್ಲಿ ಅಬೂಬಕರ್ ಸಿದ್ದೀಕ್ ಮಹ್ಮೂದಿ ಕುಂಡೋಟಿ, ಮ್ಯಾನೇಜರ್ ಮೆದು ಮದನಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News